Ration Card Application 2026: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸುವ ವಿಧಾನ, ದಾಖಲೆಗಳು, ಅರ್ಹತೆ ಸಂಪೂರ್ಣ ಮಾಹಿತಿ

Ration Card Application 2026: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸುವ ವಿಧಾನ, ದಾಖಲೆಗಳು, ಅರ್ಹತೆ ಸಂಪೂರ್ಣ ಮಾಹಿತಿ

Ration Card Application 2026:ಕರ್ನಾಟಕದಲ್ಲಿ ಹೊಸ ರೇಷನ್ ಕಾರ್ಡ್ (New Ration Card Application 2026) ಪಡೆಯಲು ಕಾಯುತ್ತಿದ್ದ ಸಾವಿರಾರು ಕುಟುಂಬಗಳಿಗೆ ಇದೀಗ ದೊಡ್ಡ consideration ಸುದ್ದಿ ದೊರೆತಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿಗಳನ್ನು ಫೆಬ್ರವರಿ ತಿಂಗಳಿಂದ ಪುನರಾರಂಭ ಮಾಡುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರದ ಸಚಿವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಬಹು ನಿರೀಕ್ಷಿತ ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು … Read more