ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆ ಆರಂಭ – ಮಾರ್ಚ್ 31 ಕೊನೆಯ ದಿನ!
Ration Card Correction Update Karnataka 2026: ರಾಜ್ಯದಲ್ಲಿ ನಕಲಿ ದಾಖಲೆಗಳಿಂದ ಪಡೆದ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿರುವ ನಡುವೆಯೇ, ಪಡಿತರ ಚೀಟಿ ತಿದ್ದುಪಡಿ(Ration card correction)ಗೆ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಮಾರ್ಚ್ 31, 2026ರವರೆಗೆ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್ ನ ತಿದ್ದುಪಡಿಯಲ್ಲಿ ಏನೆಲ್ಲ ತಿದ್ದುಪಡಿ ಮಾಡಿಸಬಹುದು ಹಾಗೂ ರೇಷನ್ ಕಾರ್ಡ್ ನಲ್ಲಿ … Read more