Karnataka SSLC & 2nd PUC Exam Time Table 2026 Out: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ
Karnataka SSLC & 2nd PUC Exam Time Table 2026 Released – ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕರ್ನಾಟಕದ ವಿದ್ಯಾರ್ಥಿಗಳ ಶಿಕ್ಷಣ ಜೀವನದಲ್ಲಿ ಅತ್ಯಂತ ಮಹತ್ವದ ಹಂತವೆಂದರೆ SSLC ಹಾಗೂ 2nd PUC ಪರೀಕ್ಷೆ(10th & 12th)ಗಳು. ಈ ಎರಡು ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯದ ದಾರಿಯನ್ನು ನಿರ್ಧರಿಸುವ ಪ್ರಮುಖ ಹಂತವಾಗಿವೆ. ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗಳಿಗೆ ಹಾಜರಾಗುತ್ತಾರೆ. 2026ನೇ ಸಾಲಿನ SSLC (ಎಸ್ಎಸ್ಎಲ್ಸಿ) ಹಾಗೂ 2nd PUC … Read more